Friday, 23 October 2020

ಮೆಲ್ಕಾರ್: ಯುವಕನ ಕೊಲೆ ಆರೋಪಿ ಮೇಲೆ ಫೈರಿಂಗ್


ಬಂಟ್ವಾಳ(24-10-2020): ಮೆಲ್ಕಾರ್ ಬಳಿಯ ಗುಡ್ಡೆಯಂಗಡಿ ಉಮರ್ ಫಾರೂಕ್ ಬರ್ಬರ ಕೊಲೆ ಆರೋಪಿಯೊಬ್ಬನಿಗೆ ಬಂಟ್ವಾಳ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಇಂದು ಮುಂಜಾನೆ ನಡೆದಿದೆ.

ನಂದಾವರ ನಿವಾಸಿ ಖಲೀಲ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ  ಆರೋಪಿಯ ಕಾಲಿಗೆ ಗಾಯವಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಇತರ ಆರೋಪಿಗಳು ಪರಾರಿಯಾಗಿದ್ದಾರೆ.

ಉಮರ್ ಪಾರೂಕ್ ನನ್ನು ತನ್ನ ಸಹಚರರ ಜತೆ ಸೇರಿ ಕೊಲೆ ಮಾಡಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಖಲೀಲ್ ನನ್ನು ಬಂಧಿಸಲು‌ ತೆರಳಿದ್ದರು.ಈ ವೇಳೆ ತಪ್ಪಿಸಲು ಯತ್ನಿಸಿದ್ದು, ಪೊಲೀಸರು ಖಲೀಲ್ ಮೇಲೆ ಫೈರಿಂಗ್ ಮಾಡಿದ್ದಾರೆ.

SHARE THIS

Author:

0 التعليقات: