ರಬೀವುಲ್ ಅವ್ವಲ್ ಚಂದ್ರದರ್ಶನ.
ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಖುರ್ರತುಸ್ಸಾದಾತ್ ಕೂರತ್ ತಂಙಲ್ ಘೋಷಣೆ
ಶನಿವಾರ ಅಸ್ತಮಿಸಿದ ಆದಿತ್ಯವಾರ ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 18 (ಇಂದು) ರಬೀಉಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು, ಅಕ್ಟೋಬರ್ 29 ರಂದು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮ ಜನ್ಮದಿನ (ಈದ್ ಮೀಲಾದ್) ಆಗಿರುತ್ತದೆ ಎಂದು ಉಳ್ಳಾಲ ಹಾಗೂ ದ.ಕ ಜಿಲ್ಲೆಯ ನೂರಾರು ಮೊಹಲ್ಲಾಗಳ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಙಳ್ ಘೋಷಿಸಿದ್ದಾರೆ.
0 التعليقات: