ಕೋವಿಡ್-19, 24 ಗಂಟೆಗಳಲ್ಲಿ 47,905 ಪ್ರಕರಣ, 550 ಜನ ಸಾವು
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 47,905 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 550 ಮಂದಿ ಮೃತಪಟ್ಟಿದ್ದಾರೆ ಮತ್ತು 52,718 ಜನರು ಗುಣಮುಖರಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಈವರೆಗೆ 86,83,917 ಮಂದಿಗೆ ಸೋಂಕು ತಗುಲಿದ್ದು, 1,28,121 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 80,66,502 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
0 التعليقات: