ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗ ಕೋವಿಡ್-19 ದೃಢ
ಮಿಜೋರಾಂ: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ವಿಚಾರವನ್ನು ಸಿಂಗ್ ಅವರೇ ಟ್ವಿಟರ್ ಮೂಲಕ ಹಂಚಿಕೊಂಡಿದ್ದು, ಇತ್ತೀಚೆಗೆ ತಮ್ಮನ್ನು ಭೇಟಿಯಾದವರು ಕೂಡಲೇ ಪರೀಕ್ಷೆಗೆ ಮಾಡಿಸಿಕೊಳ್ಳಿ ಮತ್ತು ಪ್ರತ್ಯೇಕವಾಸದಲ್ಲಿ ಉಳಿಯಿರಿ ಎಂದು ಮನವಿ ಮಾಡಿದ್ದಾರೆ.
0 التعليقات: