Monday, 9 November 2020

ಬಿಹಾರ ಚುನವಾಣೆ: ಮಹಾಘಟಬಂಧನ್- ಎನ್ ಡಿಎ ನಡುವೆ ನೇರ ಹಣಾಹಣಿ; ಉಭಯ ಪಕ್ಷಗಳಿಂದಲೂ ಪ್ರಬಲ ಸ್ಪರ್ಧೆ


ಬಿಹಾರ ಚುನವಾಣೆ: ಮಹಾಘಟಬಂಧನ್- ಎನ್ ಡಿಎ ನಡುವೆ ನೇರ ಹಣಾಹಣಿ; ಉಭಯ ಪಕ್ಷಗಳಿಂದಲೂ ಪ್ರಬಲ ಸ್ಪರ್ಧೆ

ನವದೆಹಲಿ: ಕೊರೋನೋತ್ತರ ಮೊದಲ ಚುನಾವಣೆಯಾಗಿದ್ದ ಬಿಹಾರದ ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಹಿನ್ನಡೆ ಕಾಯ್ದುಕೊಂಡಿದ್ದ ಎನ್ ಡಿಎ ಮೈತ್ರಿಕೂಟ ನಿಧಾನವಾಗಿ ಆರ್ ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಗೆ ಪ್ರಬಲ ಪೈಪೋಟಿ ನೀಡಲು ಪ್ರಾರಂಭಿಸಿದೆ. 

ಆರಂಭದಲ್ಲಿ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ರ ಮಹಾಘಟಬಂಧನ್ ಮುನ್ನಡೆ ಕಾಯ್ದುಕೊಂಡಿದ್ದರು. ಒಟ್ಟು 243 ಕ್ಷೇತ್ರಗಳ ಪೈಕಿ ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟ್  ಬಂಧನ್ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು. 


SHARE THIS

Author:

0 التعليقات: