Sunday, 22 November 2020

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ


ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ


ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನವೆಂಬರ್ 23ರಂದು ವಾಯುಭಾರ ಕುಸಿತವಾಗಿರುವ ಪ್ರಭಾವ ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಕಾಣಿಸಿಕೊಳ್ಳಲಿದ್ದು, ಅಂದಿನಿಂದ ನವೆಂಬರ್ 28 ರವರೆಗೆ ಸಾಧಾರಣ ಮಳೆಯಾಗಲಿದೆ.

ಹೀಗಾಗಿ ಕರಾವಳಿ ಸೇರಿದಂತೆ ರಾಜ್ಯದ ಕೆಲ ಭಾಗಗಳಲ್ಲಿ ಹಿಂಗಾರು ಮಳೆಯ ಜೊತೆಗೆ ವಾಯುಭಾರ ಕುಸಿತದ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

SHARE THIS

Author:

0 التعليقات: