Wednesday, 16 December 2020

ಚಿನ್ನ ₹ 215, ಬೆಳ್ಳಿ ₹1,185 ಏರಿಕೆ


ಚಿನ್ನ ₹ 215, ಬೆಳ್ಳಿ ₹1,185 ಏರಿಕೆ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವೂ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 215ರಷ್ಟು ಹೆಚ್ಚಾಗಿ ₹ 49,059ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,185ರಷ್ಟು ಏರಿಕೆಯಾಗಿ ₹ 64,822ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ದರ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.SHARE THIS

Author:

0 التعليقات: