Wednesday, 16 December 2020

`ಒಂದು ದೇಶ-ಒಂದು ರೇಷನ್ ಕಾರ್ಡ್' : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ


`ಒಂದು ದೇಶ-ಒಂದು ರೇಷನ್ ಕಾರ್ಡ್' : ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ನವದೆಹಲಿ : ಒಂದು ದೇಶ ಒಂದು ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದೆ.

ಒಂದು ದೇಶ-ಒಂದು ರೇಷನ್ ಕಾರ್ಡ್ ಸೇರಿದಂತೆ ನಾಲ್ಕು ಸುಧಾರಣೆಗಳನ್ನು ಜಾರಿ ಮಾಡಲು ಕೇಂದ್ರ ಸರ್ಕಾರ 2021 ರ ಫೆಬ್ರವರಿ 15 ರವರೆಗೆ ಗಡುವು ವಿಸ್ತರಿಸಿದೆ. ಈ ಅವಧಿಯಲ್ಲಿ ಯಾವ ರಾಜ್ಯಗಳು ನಾಲ್ಕು ಸುಧಾರಣೆಗಳನ್ನು ಜಾರಿ ಮಾಡುತ್ತವೋ ಅಂತಹ ರಾಜ್ಯಗಳು 2.14 ಲಕ್ಷ ಕೋಟಿ ರೂ. ವರೆಗೆ ಹೆಚ್ಚುವರಿ ನೆರವು ಪಡೆಯುತ್ತವೆ ಎಂದು ಹೇಳಿದೆ.



SHARE THIS

Author:

0 التعليقات: