ಮುರಿದು ಬಿದ್ದ ಸಂಧಾನ, ಮುಷ್ಕರ ಮುಂದುವರಿಕೆ, ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟ ನೌಕರರು
ಬೆಂಗಳೂರು: ಸಂಧಾನ ಮಾತುಕತೆ ಯಶಸ್ವಿಯಾಯಿತು ಅಂತ ಸಾರಿಗೆ ಸಚಿವ ಸವದಿ ಹೇಳಿದ ಕೆಲವೇ ಘಂಟೆಗಳಲ್ಲಿ ಸಾರಿಗೆ ನೌಕರರು ತಮ್ಮ ಮುಷ್ಕರ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಂದೇಶ ನೀಡಿದ್ದಾರೆ.ಫ್ರೀಂಡಂ ಪಾರ್ಕ್ನಲ್ಲಿ ಮುಷ್ಕರ ನಿರತ ಸಿಬ್ಬಂದಿಗಳೊಂದಿಗೆ ಮಾತನಾಡಿದ KSRTC ಸಂಘದ ರಾಜ್ಯಾಧ್ಯಕ್ಷ ಚಂದ್ರು, ಸಾರಿಗೆ ಸಚಿವರ ಜತೆ ನಡೆಸಿದ ಸಂಧಾನ ವಿಫಲವಾಗಿದೆ. ನಮ್ಮ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲೇಬೇಕು ಅಂತ ಪಟ್ಟು ಹಿಡಿದರು ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ.
\
0 التعليقات: