Saturday, 19 December 2020

ಕೊಡವರು ಬೀಪ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ - ಮಾಜಿ ಸಿಎಂ ಸಿದ್ದರಾಮಯ್ಯ


 ಕೊಡವರು ಬೀಪ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ - ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆಡು, ಕುರಿ, ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ.‌ ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು‌ ಕೊಡವರು ಬೀಪ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ. ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವ ಇದೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಆಡು, ಕುರಿ, ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ.‌ ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು‌ ಕೊಡವರು ಬೀಪ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ. ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವ ಇದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.


SHARE THIS

Author:

0 التعليقات: