ಡ್ರಗ್ಸ್ ಕೇಸ್ : ಹಾಸ್ಯ ನಟಿ ಭಾರ್ತಿ ಸಿಂಗ್ , ಪತಿ ಬಿಡುಗಡೆಗೆ ಸಹಾಯ ಮಾಡಿದ್ದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಮುಂಬೈ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿದ್ದ ಹಾಸ್ಯ ನಟಿ ಭಾರ್ತಿ ಸಿಂಗ್ ಮತ್ತು ಮತ್ತವರ ಪತಿ ಗೆ ಜಾಮೀನು ನೀಡುವ ವಿಚಾರದಲ್ಲಿ ಸಹಾಯ ಮಾಡಿದ ಅಧಿಕಾರಿಗಳನ್ನು ಎನ್ ಸಿ ಬಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಡ್ರಗ್ ಕೇಸ್ ವಿಚಾರಣೆಯಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಸಿಗುವಂತೆ ಸಹಕರಿಸಿದ ಇಬ್ಬರು ಅಧಿಕಾರಿಗಳನ್ನು ಎನ್ ಸಿ ಬಿ ಅಮಾನತು ಮಾಡಿ ಆದೇಶಿಸಿದೆ.
ಇತ್ತೀಚೆಗೆ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿದ್ದ ಹಾಸ್ಯ ನಟಿ ಭಾರ್ತಿ ಸಿಂಗ್ ಮತ್ತು ಮತ್ತವರ ಪತಿಯನ್ನು ಅರೆಸ್ಟ್ ಮಾಡಲಾಗಿತ್ತು. ಎನ್ ಸಿಬಿ ಅಧಿಕಾರಿಗಳು ಸಿಂಗ್ ಮನೆಯಿಂದ 86.5 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
0 التعليقات: