ಎಲ್ಲ ಮಾದರಿಯ ಕ್ರಿಕೆಟ್ಗೂ ಗುಡ್ ಬೈ ಹಾಡಿದ ಪಾರ್ಥಿವ್ ಪಟೇಲ್
ನವದೆಹಲಿ: ಭಾರತೀಯ ಕ್ರಿಕಟಿಗ ಹಾಗೂ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್, ಎಲ್ಲ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ 35ರ ಹರೆಯದ ಪಾರ್ಥಿವ್ ಪಟೇಲ್, 18 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಘೋಷಿಸುವುದಾಗಿ ತಿಳಿಸಿದ್ದಾರೆ.
0 التعليقات: