Saturday, 5 December 2020

ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ


 ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ

ಇಂದು ಸಿಡ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ ಜಯ ಗಳಿಸಿದ್ದು, ಸರಣಿ ವಶಪಡಿಸಿಕೊಳ್ಳುವ ಹುಮ್ಮಸ್ಸಿನಲ್ಲಿದ್ದಾರೆ.

ಮೊದಲನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತದ ವಿರುದ್ಧ ಕೇವಲ 11 ರನ್ ಗಳಿಂದ ಆಸ್ಟ್ರೇಲಿಯಾ ತಂಡ ಸೋಲನ್ನನುಭವಿಸಿತ್ತು.

ಇಂದು ಆಸ್ಟ್ರೇಲಿಯಾ ತಂಡದಲ್ಲಿ ಆಫ್ ಸ್ಪಿನ್ ಬೌಲರ್ ನಥನ್ ಲಿಯಾನ್ ಸೇರ್ಪಡೆಯಾಗಿದ್ದು, ತಂಡದ ಬಲ ಸ್ವಲ್ಪ ಹೆಚ್ಚಿಸಿದೆ. ಇಂದು ಎರಡು ತಂಡಗಳ ನಡುವೆ ರೋಚಕ ಪಂದ್ಯ ನಡೆಯುವ ಸಾಧ್ಯತೆ ಇದೆ.


SHARE THIS

Author:

0 التعليقات: