ಗೋಳ್ತಮಜಲು ಗ್ರಾಮ ಪಂಚಾಯತ್: ಇಬ್ಬರು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳಿಗೆ ಜಯ
ಬಂಟ್ವಾಳ: ಕಲ್ಲಡ್ಕದ ಗೋಳ್ತಮಜಲು ಗ್ರಾಮ ಪಂಚಾಯತ್ ನಲ್ಲಿ ಇಬ್ಬರು ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ತಿಳಿದು ಬಂದಿದೆ.
ಗೋಳ್ತಮಜಲು ಗ್ರಾಮ ಪಂಚಾಯತ್ ನ ಮುರೈಬೈಲು ವಾರ್ಡ್ ನ ಅಭ್ಯರ್ಥಿಗಳಾದ ಮುಹಮ್ಮದ್ ಯೂಸುಫ್ ಮತ್ತು ಸುಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.
0 التعليقات: