ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು - ಕೃಷಿ ಸಚಿವ ಬಿ.ಸಿ.ಪಾಟೀಲ್
ಪೊನ್ನಂಪೇಟೆ : ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವರು ಹೇಡಿಗಳು. ಹೇಡಿ ಕೆಲಸಕ್ಕೆ ರೈತರು ಮುಂದಾಗಬಾರದು. ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಪೊನ್ನಂಪೇಟೆಯಲ್ಲಿ ಮಾತನಾಡಿದಂತ ಕೃಷಿ ಸಚಿವ ಬಿಸಿ ಪಾಟೀಲ್, ಕೃಷಿ ಮಾಡಿ ಉತ್ತಮ ಜೀವನ ನಡೆಸುವವರಿದ್ದಾರೆ. ಹೇಡಿ ಕೆಲಸಕ್ಕೆ ರೈತರು ಮುಂದಾಗಬಾರದು. ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಹೇಡಿ. ಹೇಡಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೇಡಿ ಕೆಲಸಕ್ಕೆ ರೈತರು ಮುಂದಾಗಬಾರದು ಎಂಬುದಾಗಿ ಹೇಳಿದರು.
0 التعليقات: