Wednesday, 20 January 2021

ರಾಜ್ಯದ ಈ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ 10 ಸಾವಿರ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ!


ರಾಜ್ಯದ ಈ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ 10 ಸಾವಿರ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ!

ಮೈಸೂರು : ಇನ್ಮುಂದೆ ಮೈಸೂರು ನಗರ ವ್ಯಾಪ್ತಿಯಲ್ಲಿ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಿದರೆ 10 ಸಾವಿರ ರೂ. ತನಕ ದಂಡ ವಿಧಿಸಲು ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

ಮೈಸೂರು ನಗರದಲ್ಲಿ ಬ್ಯಾನರ್, ಪ್ಲೇಕ್ಸ್ ಹಾಕದಂತೆ ಸಾಕಷ್ಟು ಜಾಗೃತಿ ಮೂಡಿಸಿದರೂ ಪ್ಲೆಕ್ಸ್ ಹಾಗೂ ಬ್ಯಾನರ್ ಗಳ ಅಬ್ಬರ ನಿಂತಿರಲಿಲ್ಲ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ಇನ್ಮುಂದೆ ಪ್ಲೆಕ್ಸ್, ಬ್ಯಾನರ್ ಅಳವಡಿಸಿದರೆ 10 ಸಾವಿರ ರೂ.ತನಕ ದಂಡ, ಕ್ರಿಮಿನಲ್ ಮೊಕದಮ್ಮೆ ದಾಖಲಿಸಲಿದೆ. ಇನ್ನು ನ್ಯಾಯಾಲಯದಲ್ಲಿ ರುಜುವಾತಾದರೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಿದೆ.SHARE THIS

Author:

0 التعليقات: