ದಟ್ಟ ಮಂಜು ಕವಿದು, ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: 13 ಮಂದಿ ಸಾವು
ಪಶ್ಚಿಮ ಬಂಗಾಳ: ಮಂಜು ಮುಸುಕಿದ ವಾತಾವರಣದಿಂದದಾಗಿ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಗರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
0 التعليقات: