Thursday, 14 January 2021

ರಾಮಮಂದಿರ ನಿರ್ಮಾಣಕ್ಕೆ 'ರಾಷ್ಟ್ರಪತಿ ರಾಮನಾಥ ಕೋವಿಂದ್' 5 ಲಕ್ಷ ರೂ ದೇಣಿಗೆ


ರಾಮಮಂದಿರ ನಿರ್ಮಾಣಕ್ಕೆ 'ರಾಷ್ಟ್ರಪತಿ ರಾಮನಾಥ ಕೋವಿಂದ್' 5 ಲಕ್ಷ ರೂ ದೇಣಿಗೆ

ನವದೆಹಲಿ : ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ ಬಳಿಕ, ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಇಂತಹ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಣೆಗೂ ಕೂಡ ಆರಂಭಗೊಂಡಿದೆ. ಇದೀಗ ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ಕೋವಿಂದ್ 5 ಲಕ್ಷ ದೇಣಿಗೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರನ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಣೆ ನಡೆಯುತ್ತಿದೆ. ದೇಶಾದ್ಯಂತ ಅನೇಕರು ದೇಣಿಗೆ ನೀಡುತ್ತಿದ್ದಾರೆ. ರಾಜ್ಯದಿಂದಲೂ ದೇಣಿಗೆಯನ್ನು ಅನೇಕರು ನೀಡಿದ್ದಾರೆ. ಈ ನಡುವೆ ರಾಮಮಂದಿರ ನಿರ್ಮಾಣಕ್ಕೆ ಇಂದಿನಿಂದ ದೇಣಿಗೆ ಪಡೆಯಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.



SHARE THIS

Author:

0 التعليقات: