ಪುತ್ತೂರು: ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ 9 ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯ ಪಕ್ಕದ ಗೇರು ಬೀಜ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಮಾಡಾವು ನಿವಾಸಿ ರಾಮ ಅವರ ಪುತ್ರಿ ದಿವ್ಯಾ. ಶಾಲಾ ಸಮವಸ್ತ್ರದ ವೇಲ್ ನ್ನು ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
0 التعليقات: