Sunday, 17 January 2021

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಸಿಸಿಬಿಯಿಂದ ಮತ್ತೊಬ್ಬ ಡ್ರಗ್ ಪೆಡ್ಲರ್ ಅರೆಸ್ಟ್


ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಸಿಸಿಬಿಯಿಂದ ಮತ್ತೊಬ್ಬ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ 21 ನೇ ಆರೋಪಿಯಾಗಿರುವ ಚಡೈ ಆಯಮರೋಸ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತ ಹಲವು ಪಾರ್ಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಎನ್ನಲಾಗಿದ್ದು, ಆರೋಪಿಯಿಂದ 10 ಗ್ರಾಂ ಎಲ್ ಎಸ್ ಡಿ ವಶಕ್ಕೆ ಪಡೆಯಲಾಗಿದೆ.



SHARE THIS

Author:

0 التعليقات: