Tuesday, 26 January 2021

ಅಮೆರಿಕದಲ್ಲೂ ಪ್ರತಿಧ್ವನಿಸಿದ ಭಾರತದ ರೈತ ಹೋರಾಟ: ರಾಯಭಾರ ಕಚೇರಿ ಎದುರು 'ಖಲಿಸ್ತಾನ್' ಗುಂಪುಗಳ ಪ್ರತಿಭಟನೆ


ಅಮೆರಿಕದಲ್ಲೂ ಪ್ರತಿಧ್ವನಿಸಿದ ಭಾರತದ ರೈತ ಹೋರಾಟ: ರಾಯಭಾರ ಕಚೇರಿ ಎದುರು 'ಖಲಿಸ್ತಾನ್' ಗುಂಪುಗಳ ಪ್ರತಿಭಟನೆ


ವಾಷಿಂಗ್ಟನ್: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಿರಂತರ ಹೋರಾಟ ಕೈಗೊಂಡಿದ್ದಾರೆ.


ದೇಶಾದ್ಯಂತ ಹೋರಾಟ ನಡೆಯುತ್ತಿದ್ದು ಇದನ್ನು ಬೆಂಬಲಿಸಿ ಅಮೆರಿಕದಲ್ಲಿ ಖಲಿಸ್ತಾನ್ ಬೆಂಬಲಿಗರು ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಭಾರತದಲ್ಲಿನ ರೈತರ ಹೋರಾಟ ಬೆಂಬಲಿಸಿ ಖಲಿಸ್ತಾನ ಪರ ಹೋರಾಟಗಾರರು ಪ್ರೊಟೆಸ್ಟ್ ಮಾಡಿದ್ದಾರೆ.


ದೆಹಲಿಯಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದಾದ ನಂತರದಲ್ಲಿ ಭಾರತದಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ವಾಷಿಂಗ್ಟನ್ ಡಿಸಿಯ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.SHARE THIS

Author:

0 التعليقات: