Thursday, 28 January 2021

ದೆಹಲಿ ಗಡಿಯಲ್ಲಿ ಮುಂದುವರೆದ ರೈತರ ಹೋರಾಟ : ಪೊಲೀಸರ ಭಿಗಿ ಭದ್ರತೆ


 ದೆಹಲಿ ಗಡಿಯಲ್ಲಿ ಮುಂದುವರೆದ ರೈತರ ಹೋರಾಟ : ಪೊಲೀಸರ ಭಿಗಿ ಭದ್ರತೆ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರೋಧಿಸಿ ರೈತ ಹೋರಾಟ ಮುಂದುವರೆದಿದ್ದು, ದೆಹಲಿ ಗಡಿಯಲ್ಲಿ ಪೊಲೀಸರು ಭಿಗಿ ಭದ್ರತೆ ಒದಗಿಸಿದ್ದಾರೆ.

ಇನ್ನು ಸಿಂಘು, ಟಿಕ್ರಿ ಗಡಿಯಲ್ಲಿ ಪೊಲೀಸರು ಭದ್ರತೆ ನಿಯೋಜನೆ ಮಾಡಿದ್ದು, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಸಿಂಘು, ಮಂಗೇಶ್, ಸಬೋಲಿ, ಪಿಯೌ ಮಣಿಯಾರಿ ಗಡಿಗಳನ್ನು ಮುಚ್ಚಲಾಗಿದ್ದು, ಲ್ಯಾಂಪೂರ್, ಸಫಿಯಾಬಾದ್, ಸಿಂಘು ಶಾಲೆ ಮತ್ತು ಪಲ್ಲಾ ಬಳಿ ಟೋಲ್​ಗೇಟ್​ಗಳನ್ನು ತೆರೆಯಲಾಗಿದೆ.

ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದಿಂದ ಎಚ್ಚೆತ್ತುಕೊಂಡ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.SHARE THIS

Author:

0 التعليقات: