Saturday, 13 February 2021

ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 13 ಮಂದಿ ಸಾವು, ನಾಲ್ವರಿಗೆ ಗಾಯ

ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 13 ಮಂದಿ ಸಾವು, ನಾಲ್ವರಿಗೆ ಗಾಯ

ಕರ್ನೂಲು(ಆಂಧ್ರ ಪ್ರದೇಶ): ಬಸ್ಸು ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ 13 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ವೆಲ್ದುರ್ತಿ ಮಂಡಲ್ ನ ಮಾದಾರ್ಪುರ್ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದೆ.

ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.SHARE THIS

Author:

0 التعليقات: