ಬೆಂಗಳೂರಿನಲ್ಲಿ ನಾಳೆಯಿಂದ ಏರ್ ಶೋ : ಇಂದು ಬೆಂಗಳೂರಿಗೆ ಸಚಿವ ರಾಜನಾಥ್ ಸಿಂಗ್
ಬೆಂಗಳೂರು : ಬೆಂಗಳೂರು ನಗರದಲ್ಲಿ ನಾಳೆ ಏರ್ ಶೋ ನಡೆಯಲಿದ್ದು, ಏರ್ ಇಂಡಿಯಾ 2021 ಉದ್ಧಾಟನೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ.
ಬೆಂಗಳೂರಿನಲ್ಲಿ ನಾಳೆಯಿಂದ ಫೆಬ್ರವರಿ 5 ರವರೆಗೆ ಯಲಹಂಕದ ಭಾರತೀಯ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದ್ದು, ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಏರ್ ಶೋ ಉದ್ಧಾಟನೆಗೆ ಇಂದು ಬೆಂಗಳೂರಿಗೆ ಆಗಮಿಸಲಿರುವ ರಾಜನಾಥ್ ಸಿಂಗ್ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.
0 التعليقات: