Tuesday, 9 February 2021

ಬಸ್‌ ನಿಲ್ದಾಣವನ್ನೇ ಅಡವಿಟ್ಟ ಬಿ.ಎಂ.ಟಿಸಿ |ಆರ್.ಟಿ.ಐನಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ!


ಬಸ್‌ ನಿಲ್ದಾಣವನ್ನೇ ಅಡವಿಟ್ಟ ಬಿ.ಎಂ.ಟಿಸಿ |ಆರ್.ಟಿ.ಐನಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ!


ಬೆಂಗಳೂರು: ಃಒಖಿಅ ಬೆಂಗಳೂರಿನಲ್ಲಿರುವ ಶಾಂತಿನಗರ ಖಿಖಿಒಅಯನ್ನು ಅಡವಿಟ್ಟಿರುವ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯ ಅಡಿ ಬಯಲಾಗಿದೆ. ಆನಂದ ಎಂಬವರು ೨೦೧೯ ಅಕ್ಟೋಬರ್‌ ೧೦ ರಿಂದ ೨೦೨೧ ಜನವರಿ ೧೨ರವರೆಗೆ ಬಿಎಂಟಿಸಿ ಸಂಸ್ಥೆ ಎಷ್ಟು ಸಾಲ ಮಾಡಿದೆ? ಇದಕ್ಕೆ ಎಷ್ಟು ಬಡ್ಡಿಯನ್ನು ಕಟ್ಟಲಾಗುತ್ತಿದೆ ಮತ್ತು ಈ ಸಾಲಕ್ಕೆ ಅಡಮಾನ ಇಟ್ಟಿರುವ ಆಸ್ತಿಯ ವಿವರಗಳನ್ನು ಕೋರಿ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ರ‍್ಜಿ ಸಲ್ಲಿಸಿದ್ದರು.

ಇದಕ್ಕೆ ಉತ್ತರ ನೀಡಿರುವ ಖಖಿI ಒಟ್ಟು ೧೬೦ ಕೋಟಿ ರೂ. ಸಾಲವನ್ನು ಕೆನರಾ ಬ್ಯಾಂಕಿನಿಂದ ಪಡೆಯಲಾಗಿದೆ. ಈ ಸಾಲಕ್ಕೆ ಪ್ರತಿ ತಿಂಗಳು ೧.೦೪ ಕೋಟಿ ರೂ. ಬಡ್ಡಿಯನ್ನು ಪಾವತಿಸಲಾಗುತ್ತಿದೆ. ಈ ಸಾಲ ಪಡೆಯಲು ಶಾಂತಿನಗರ ಖಿಖಿಒಅಯನ್ನು ಅಡಮಾನ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.



SHARE THIS

Author:

0 التعليقات: