Sunday, 7 February 2021

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ


 ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಇಂದು ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರುಗಳು ಹಾಗು ಶಾಸಕರುಗಳು ಉಪಸ್ಥಿತರಿದ್ದರು.


SHARE THIS

Author:

0 التعليقات: