Tuesday, 23 February 2021

SSLC, PUC ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿ ಶಿವಕುಮಾರಯ್ಯಗೆ ಸುಪ್ರೀಂ ನೋಟಿಸ್‌

 

SSLC, PUC ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿ ಶಿವಕುಮಾರಯ್ಯಗೆ ಸುಪ್ರೀಂ ನೋಟಿಸ್‌

ನವದೆಹಲಿ: 2016ರಲ್ಲಿ SSLC, PUC ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಿವಕುಮಾರಯ್ಯಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

2016ರಲ್ಲಿ SSLC, PUC ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪ್ರಮುಖ ಆರೋಪಿಯಾಗಿರುವ ಶಿವಕುಮಾರಯ್ಯಗೆ ನೀಡಿರುವ ಜಾಮೀನು ರದ್ದತಿಗೆ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ನಡೆಸಿತು. ನಂತ್ರ ‌ಶಿವಕುಮಾರಯ್ಯಗೆ ನೋಟಿಸ್‌ ನೀಡಿದೆ.


SHARE THIS

Author:

0 التعليقات: