Wednesday, 3 March 2021

ಕೋವಿಡ್-19 ಲಸಿಕೆ ಪಡೆದ ರಾಷ್ಟ್ರಪತಿ ರಾಮನಾಥ್ ಕೋವಿಂದ್


 ಕೋವಿಡ್-19 ಲಸಿಕೆ ಪಡೆದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡರು.

60 ವರ್ಷ ಮೇಲ್ಪಟ್ಟ ವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆಯನ್ನು ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ಕೊವಿಡ್-19 ವಿರುದ್ಧ ಲಸಿಕೆಯನ್ನು ಹಾಕಿಸಿದರು.


SHARE THIS

Author:

0 التعليقات: