Saturday, 13 March 2021

ರಾಜ್ಯದಲ್ಲಿ ಇಂದು 921 ಕೋವಿಡ್ ಪ್ರಕರಣಗಳು ಪತ್ತೆ


ರಾಜ್ಯದಲ್ಲಿ ಇಂದು 921 ಕೋವಿಡ್ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೆ ಭೀತಿ ಶುರುವಾಗಿದೆ. ಇಂದು ಹೊಸದಾಗಿ 921 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 959338ಕ್ಕೆ ಏರಿಕೆಯಾಗಿದೆ.

8042 ಒಟ್ಟು ಸಕ್ರಿಯ ಪ್ರಕರಣಗಳಿದ್ದು, 992 ಸೋಂಕಿತರು ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದರ ಒಟ್ಟು ಸಂಖ್ಯೆ 938890ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ. ಇಂದಿನವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,387 ಆಗಿದೆ.SHARE THIS

Author:

0 التعليقات: