Friday, 26 March 2021

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆಸ್ಪತ್ರೆಗೆ ದಾಖಲು


 ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆಸ್ಪತ್ರೆಗೆ ದಾಖಲು

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಂದ ಅವರ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.


SHARE THIS

Author:

0 التعليقات: