ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ 'ಮೆಟ್ರೋ ಮ್ಯಾನ್' ಇ ಶ್ರೀಧರನ್ ಘೋಷಣೆ
ತಿರುವನಂತಪುರಂ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ 'ಮೆಟ್ರೋ ಮ್ಯಾನ್' ಎಂದೂ ಕರೆಯಲ್ಪಡುವ ಇ.ಶ್ರೀಧರನ್ ಅವರನ್ನು ಭಾರತೀಯ ಜನತಾ ಪಕ್ಷ ಗುರುವಾರ ಘೋಷಣೆ ಮಾಡಿದೆ. ಅಂದ ಹಾಗೇ ಶ್ರೀಧರನ್ ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳ ನಡುವೆ ಬಿಜೆಪಿಗೆ ಸೇರಿದ್ದರು ಮತ್ತು ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
0 التعليقات: