Wednesday, 31 March 2021

ಕೊರೋನ ಪಾಸಿಟಿವ್ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

 

ಕೊರೋನ ಪಾಸಿಟಿವ್ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನ ಪಾಸಿಟಿವ್ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

'ನಾನು ಮತ್ತು ನನ್ನ ಪತ್ನಿ ಚೆನ್ನಮ್ಮಗೆ ಕೋವಿಡ್ ಪಾಸಿಟಿವ್ ದೃಢವಾಗಿದ್ದು, ನಮ್ಮ ಕುಟುಂಬದ ಸದಸ್ಯರಿಂದ ಸ್ವಯಂ ಆಗಿ  ಪ್ರತ್ಯೇಕ ವಾಗಿರುತ್ತೇವೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊವಿಡ್ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗದಂತೆ ನಾನು ವಿನಂತಿಸುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.SHARE THIS

Author:

0 التعليقات: