Thursday, 11 March 2021

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ: ರಾಹುಲ್ ಗಾಂಧಿ


ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಎಂದು ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿಕೆ ನೀಡಿದ್ದಾರೆ.

ಸ್ವೀಡನ್ ಸಂಸ್ಥೆಯೊಂದರ ಪ್ರಜಾಪ್ರಭುತ್ವ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದರು.

ಭಾರತ ಈಗ ಪಾಕಿಸ್ತಾನದಂತೆ ಸರ್ವಾಧಿಕಾರ ರಾಷ್ಟ್ರವಾಗಿದ್ದು, ಬಾಂಗ್ಲಾದೇಶಕ್ಕಿಂತಲೂ ಹದಗೆಟ್ಟಿದೆ ಎಂಬ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡಿದ್ದಾರೆ.SHARE THIS

Author:

0 التعليقات: