Sunday, 11 April 2021

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೊನಾ ಸೋಂಕು!


 ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೊನಾ ಸೋಂಕು!

ಚೆನ್ನೈ :ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನು ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.

ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಹಾಗೂ ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್‍ನಲ್ಲಿ ವಿನಂತಿಸಿದ್ದಾರೆ.


SHARE THIS

Author:

0 التعليقات: