Friday, 16 April 2021

ಹೆಚ್ಚುತ್ತಿರುವ ಕೋವಿಡ್: ಬೇಕಲ್ ಕೋಟೆಗೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ


 ಹೆಚ್ಚುತ್ತಿರುವ ಕೋವಿಡ್: ಬೇಕಲ್ ಕೋಟೆಗೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಕಾಸರಗೋಡು: ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿ ಕೇಂದ್ರವಾದ ಬೇಕಲ ಕೋಟೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. 

ಮೇ15ರ ತನಕ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ತೆಗೆದು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.


SHARE THIS

Author:

0 التعليقات: