ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ಡೌನ್; ಜೂ. 7ರ ಬೆಳಗ್ಗೆ 6ರವರೆಗೂ ಕಠಿಣ ರೂಲ್ಸ್
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ತರುವ ಸಲುವಾಗಿ ಈಗಾಗಲೇ ವಿಧಿಸಲಾಗಿರುವ ಲಾಕ್ಡೌನ್ ಇನ್ನೆರಡು ದಿನಗಳಲ್ಲಿ ಮುಗಿಯಲಿದೆ. ಈ ನಡುವೆ ಇನ್ನೂ 14 ದಿನಗಳ ಕಾಲ ಲಾಕ್ಡೌನ್ ಮುಂದುವರಿಸಲಾಗಿದೆ. ಅಂದರೆ ಜೂ. 7ರ ಬೆಳಗ್ಗೆ 6 ಗಂಟೆಯವರೆಗೂ ರಾಜ್ಯದಲ್ಲಿ ಲಾಕ್ಡೌನ್ ಇರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
0 التعليقات: