Sunday, 9 May 2021

ರಾಜ್ಯದಲ್ಲಿಂದು 47930 ಪ್ರಕರಣ ಪತ್ತೆ, 490 ಜನರ ಸಾವು


ರಾಜ್ಯದಲ್ಲಿಂದು 47930 ಪ್ರಕರಣ ಪತ್ತೆ, 490 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿಂದು 47930 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದ್ದು, 490 ಜನರು ಸಾವನ್ನಪ್ಪಿದ್ದಾರೆ.

ಇಂದು ಸಂಜೆ ( ಮೇ.09) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ:08.05.2021, 00:00 ರಿಂದ 23:59ರವರೆಗೆ) 47930 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 564485ಕ್ಕೆ ಏರಿಕೆಯಾಗಿದೆ.

ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ ಕೋವಿಡ್ ಮಹಾಮಾರಿಗೆ 490 ಜನರು ಪ್ರಾಣ ಕಳೆದುಕೊಂಡಿದ್ದಾರೆ. 31796 ಜನರು ಕೋವಿಡ್ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ವಾಪಸ್ ಆಗಿದ್ದಾರೆ.ಬೆಂಗಳೂರು: ರಾಜ್ಯದಲ್ಲಿಂದು 47930 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದ್ದು, 490 ಜನರು ಸಾವನ್ನಪ್ಪಿದ್ದಾರೆ.

ಇಂದು ಸಂಜೆ ( ಮೇ.09) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ:08.05.2021, 00:00 ರಿಂದ 23:59ರವರೆಗೆ) 47930 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 564485ಕ್ಕೆ ಏರಿಕೆಯಾಗಿದೆ.

ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ ಕೋವಿಡ್ ಮಹಾಮಾರಿಗೆ 490 ಜನರು ಪ್ರಾಣ ಕಳೆದುಕೊಂಡಿದ್ದಾರೆ. 31796 ಜನರು ಕೋವಿಡ್ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ವಾಪಸ್ ಆಗಿದ್ದಾರೆ.


SHARE THIS

Author:

0 التعليقات: