Thursday, 6 May 2021

ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು


ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು

ಒಂದು ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ದೂರು ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್ ಅವರ ವಿರುದ್ಧ ದೂರು ನೀಡಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತರಿಗೆ ಜೆಡಿಎಸ್ ರಾಜ್ಯ ಸಮಿತಿ ಅಬ್ಸರ್ವರ್ ನಜ್ಮಾ ನಜೀರ್ ಅವರು ದೂರು ನೀಡಿದ್ದಾರೆ.

ಬಿಬಿಎಂಪಿ ವಾರ್ಡ್ ರೂಮ್ ಸಿಬ್ಬಂದಿಯ ವಿರುದ್ಧ ಇವರು ಬೆಡ್ ಬ್ಲಾಕಿಂಗ್ ದಂಧೆ ಕುರಿತಾಗಿ ಮಾತನಾಡುವಾಗ ಒಂದು ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.SHARE THIS

Author:

0 التعليقات: