Monday, 31 May 2021

ವಾರಾಣಸಿಯಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು : ಆರು ಜನರಿಗೆ ಗಾಯ


ವಾರಾಣಸಿಯಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು : ಆರು ಜನರಿಗೆ ಗಾಯ

ವಾರಣಾಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮಂಗಳವಾರ ಮುಂಜಾನೆ ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರ ಎಂದು ತಿಳಿದು ಬಂದಿದೆ.

ಈ ಕಟ್ಟಡವು ಕಾಶಿ ವಿಶ್ವನಾಥ ಧಾಮದ ಆಸುಪಾಸಿನಲ್ಲಿತ್ತು. ಶಿಥಿಲಗೊಂಡ ಕಟ್ಟಡದಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದಿಂದ ವಲಸೆ ಬಂದ ಲಾಬೌರ್ ಗಳು ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.




SHARE THIS

Author:

0 التعليقات: