Sunday, 13 June 2021

ಬೆಂಗಳೂರು 1348 ಸೇರಿ ರಾಜ್ಯದಲ್ಲಿಂದು 7810 ಜನರಿಗೆ ಸೋಂಕು


ಬೆಂಗಳೂರು 1348 ಸೇರಿ ರಾಜ್ಯದಲ್ಲಿಂದು 7810 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಖಿತರ ಸಂಖ್ಯೆ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1348 ಜನರಿಗೆ ಕೊರೊನಾ ಸೋಂಕು ತಗುಲಿದೆ.

ರಾಜ್ಯದಲ್ಲಿ 7810 ಜನರಿಗೆ ಸೋಂಕು ತಗಲಿದೆ ಎಂದು ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿಂದು 18,648 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 4125 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇಕಡ 6.02 ರಷ್ಟು ಇದೆ.SHARE THIS

Author:

0 التعليقات: