ಜೂನ್ 23ರಂದು ಕೇಂದ್ರ ಸಚಿವ ಸಂಪುಟ ಸಭೆ
ನವದೆಹಲಿ: ಬುಧವಾರ (ಜೂನ್ 23) ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿಯವ್ರು ಭಾನುವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರೊಂದಿಗೆ ನವದೆಹಲಿಯ ಅಧಿಕೃತ ನಿವಾಸದಲ್ಲಿ ಸಭೆ ನಡೆಸಿದ್ದರು. ಈ ಸಭೆ ನಡೆದು ಕೆಲವು ದಿನಗಳ ನಂತ್ರ ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ.
0 التعليقات: