ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗೊಟ್ಕಿ ಜಿಲ್ಲೆಯಲ್ಲಿ ರೈಲು ಡಿಕ್ಕಿ: 30 ಪ್ರಯಾಣಿಕರು ಸಾವು, ಹಲವರಿಗೆ ಗಾಯ
ಗೊಟ್ಕಿ(ಪಾಕಿಸ್ತಾನ): ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಮತ್ತು ಮಿಲ್ಲಟ್ ಎಕ್ಸ್ ಪ್ರೆಸ್ ಮಧ್ಯೆ ಡಿಕ್ಕಿ ಸಂಭವಿಸಿ ಕನಿಷ್ಠ 30 ಪ್ರಯಾಣಿಕರು ಮೃತಪಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗೊಟ್ಕಿ ಜಿಲ್ಲೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಹಲವು ಪ್ರಯಾಣಿಕರ ಗಾಯವಾಗಿದೆ. ಸಿಂಧ್ ಪ್ರಾಂತ್ಯದ ರೆಟಿ ಮತ್ತು ದಹರ್ಕಿ ರೈಲು ನಿಲ್ಧಾಣದ ಮಧ್ಯೆ ಈ ದುರಂತ ಇಂದು ಬೆಳಗ್ಗೆ ಸಂಭವಿಸಿದೆ ಎಂದು ಪಾಕಿಸ್ತಾನದ ಎಆರ್ ವೈ ನ್ಯೂಸ್ ವರದಿ ಮಾಡಿದೆ.
0 التعليقات: