8 ಗಂಟೆಗಳ ಕಾರ್ಯಾಚರಣೆ ಬಳಿಕ ಕೊಳವೆಬಾವಿಗೆ ಬಿದ್ದಿದ್ದ ಮಗುವಿನ ರಕ್ಷಣೆ
ಲಕ್ನೊ: ಉತ್ತರಪ್ರದೇಶದ ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ಆಟವಾಡುತ್ತಿದ್ದಾಗ 150 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ 5 ವರ್ಷದ ಮಗುವನ್ನು 8 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಯ ಬಳಿಕ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0 التعليقات: