Tuesday, 8 June 2021

ರಾಜ್ಯದಲ್ಲಿಂದು 9808 ಜನರಿಗೆ ಸೋಂಕು, 179 ಮಂದಿ ಸಾವು


ರಾಜ್ಯದಲ್ಲಿಂದು 9808 ಜನರಿಗೆ ಸೋಂಕು, 179 ಮಂದಿ ಸಾವು 

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9808 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 179 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 32,099 ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 23,449 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,60,165 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,25,004 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಇಂದು 44 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ 2028 ಮಂದಿಗೆ ಸೋಂಕು ತಗುಲಿದೆ. ಇವತ್ತು 7664 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.SHARE THIS

Author:

0 التعليقات: