ಕೊರೋನಾ ಸೋಂಕಿನಿಂದ ಡಿಪಿಐಐಟಿ ನಿರ್ದೇಶಕ ಗುರುಪ್ರಸಾದ್ ಮಹಾಪಾತ್ರ ಸಾವು
ನವದೆಹಲಿ: ಕೇಂದ್ರ ಕೈಗಾರಿಕಾ ಮತ್ತು ಆಂತರಿಕ ವ್ಯವಹಾರ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್ ಮಹಾಪಾತ್ರ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಗುರುಪ್ರಸಾದ್ ಅವರ ಸಾವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಂತಾಪ ಸೂಚಿಸಿದ್ದಾರೆ.
ಅತ್ಯುತ್ತಮ ಅಧಿಕಾರಿಯಾಗಿದ್ದ ಮಹಾಪಾತ್ರ ಅವರು ದೇಶದ ಬೆಳವಣಿಗೆಗೆ ತಮ್ಮದೇ ಆದ ಸೇವೆ ಸಲ್ಲಿಸಿದ್ದರು ಎಂದು ಗೋಯಲ್ ಬಣ್ಣಿಸಿದ್ದಾರೆ.
0 التعليقات: