Saturday, 10 July 2021

ಕೊರೋನಾ ಇಳಿಮುಖ

ಕೊರೋನಾ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2162 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 28,69,320 ಕ್ಕೆ ಏರಿಕೆಯಾಗಿದೆ.

ಇವತ್ತು 2879 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,96,377 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 48 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 35,779 ಮಂದಿ ಸಾವನ್ನಪ್ಪಿದ್ದಾರೆ.

37,141 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.48 ರಷ್ಟು ಇದೆ. ಇವತ್ತು 1,45,666 ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು 452 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 5 ಮಂದಿ ಮೃತಪಟ್ಟಿದ್ದಾರೆ. 746 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 13,237 ಸಕ್ರಿಯ ಪ್ರಕರಣಗಳಿವೆ.


SHARE THIS

Author:

0 التعليقات: