ಭಾರೀ ಮಳೆ: ಎರಡನೇ ಸಲ ಮುಳುಗಿದ ಚೆಲ್ಯಡ್ಕ ಸೇತುವೆ
ಪುತ್ತೂರು: ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿ ಗುರುತಿಸಲ್ಪಟ್ಟಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ರವಿವಾರ ಎರಡನೇ ಬಾರಿಗೆ ಮುಳುಗಡೆಯಾಗಿದೆ.
ಕಳೆದ ರಾತ್ರಿಯಿಂದಲೇ ಈ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ಸೇತುವೆಯು ಮುಳುಗಡೆಯಾಗಿದೆ. ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್ಗಳು ಹಾಗೂ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸಂಟ್ಯಾರು ರಸ್ತೆಯ ಮೂಲಕ ಸುತ್ತುವರಿದು ಸಂಚರಿಸುತ್ತಿವೆ.
0 التعليقات: