ಎಸ್ಸೆಸ್ಸೆಫ್ ಮತ್ತು ಎಸ್ ವೈ ಎಸ್ ಇಸಾಬ ಟೀಮ್ ಸರಳಿಕಟ್ಟೆ ಸೆಕ್ಟರ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
ಸರಳಿಕಟ್ಟೆ: ಎಸ್ಸೆಸ್ಸೆಫ್ ಮತ್ತು ಎಸ್ ವೈ ಎಸ್ ಇಸಾಬ ಟೀಮ್ ಸರಳಿಕಟ್ಟೆ ಸೆಕ್ಟರ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಜಿ.ಎಂ ಕುಞಿ ಅವರ ಅಧ್ಯಕ್ಷತೆಯಲ್ಲಿ ಅಶ್ರಫ್ ಸಖಾಫಿ ಮೂಡಡ್ಕ ರವರು ದುಆದ ಮೂಲಕ ಚಾಲನೆ ನೀಡಿದರು.
ಸುಮಾರು 6 ಕಿಲೋಮೀಟರ್ ದೂರದ ವರೆಗೆ ಕ್ರಮಿಸಿ ಬೀದಿ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
0 التعليقات: