364 ರನ್ಗಳಿಗೆ ಟೀಂ ಇಂಡಿಯಾ ಆಲೌಟ್
ಲಂಡನ್: ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಭಾರತ 364 ರನ್ಗಳಿಗೆ ಆಲೌಟ್ ಆಗಿದೆ.
ಭಾರತದ ಪರ ಕನ್ನಡಿಗ ಕೆ.ಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮಾಡಿ, 129 (250) ರನ್ ಗಳಿಸಿದ್ರು. ಇನ್ನು ರೋಹಿತ್ ಶರ್ಮಾ 83 (145) ರನ್ ಗಳಿಸಿ ಶತಕ ವಂಚಿತರಾದ್ರೂ, ಆಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾದ್ರು.
ಇನ್ನು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ರವೀಂದ್ರ ಜಡೇಜಾ ದೀರ್ಘ ಕಾಲ ಮೈದಾನದಲ್ಲಿ ಉಳಿದು, 120 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದ್ರು.
0 التعليقات: