Sunday, 1 August 2021

ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ 73.50 ರೂ. ಹೆಚ್ಚಳ

ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ 73.50 ರೂ. ಹೆಚ್ಚಳ

ನವದೆಹಲಿ: ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿಲ್ಲ.

ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ ತೈಲಕಂಪನಿಗಳು ಅಡುಗೆ ಅನಿಲ ದರ ಪರಿಷ್ಕರಿಸುತ್ತವೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 73.50 ರೂ. ಹೆಚ್ಚಳ ಮಾಡಲಾಗಿದೆ. ಗೃಹಬಳಕೆ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಹೆಚ್ಚಳ ಮಾಡಿಲ್ಲ. ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಚೆನ್ನೈನಲ್ಲಿ ಗರಿಷ್ಠ 1761 ರೂಪಾಯಿಗೆ ತಲುಪಿದೆ.



SHARE THIS

Author:

0 التعليقات: